Sunday, May 19, 2024

ರೈಲ್ವೆ ನಿಲ್ದಾಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವಪತ್ತೆ

ದೇವನಹಳ್ಳಿ : ರೈಲ್ವೆ ನಿಲ್ದಾಣದ ಬ್ರಿಡ್ಜ್​ಗೆ ಅಪರಿತ ವ್ಯಕ್ತಿಯೊಬ್ಬ ನೇಣುಬಿಗಿದು ಆತ್ಮ ಮಾಡಿಕೊಂಡಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ದೇವನಹಳ್ಳಿಯ ಹೊರವಲಯದಲ್ಲಿರುವ ರೈಲ್ವೆ ನಿಲ್ದಾಣದಲ್ಲಿ ಕಳೆದ ರಾತ್ರಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬ ಸೀರೆಯ ತುಂಡಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ಈ ಘಟನೆಯು ಕೊಲೆಯೋ ಆತ್ಮಹತ್ಯೆಯೋ ಎನ್ನುವ ಅನುಮಾನ ವ್ಯಕ್ತವಾಗಿದೆ.

ಇದನ್ನು ಓದಿ: ಅಮಿತ್​ ಶಾ ವಿರುದ್ದ ವಾಗ್ದಾಳಿ: ಸಿಎಂ ಪುತ್ರ ಯತೀಂದ್ರಗೆ ಚುನಾವಣಾಧಿಕಾರಿಗಳಿಂದ ನೋಟೀಸ್​

ಸ್ಥಳಕ್ಕೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದು ಮೃತ ವ್ಯಕ್ತಿಯ ಕುರಿತು ಇನ್ನು ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎನ್ನಲಾಗಿದೆ.

RELATED ARTICLES

Related Articles

TRENDING ARTICLES