Sunday, May 19, 2024

ಮಾಜಿ ಸಿಎಂ ಎಸ್​.ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

ಬೆಂಗಳೂರು: ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್​.ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಿಎಂ ಎಸ್.ಎಂ ಕೃಷ್ಣ ಜ್ವರ ಮತ್ತು ಶೀತದಿಂದ ಬಳಲುತ್ತಿದ್ದು ಕಳೆದ ನಾಲ್ಕು ದಿನಗಳಿಂದ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.

ಇದನ್ನೂ ಓದಿ: ಯಡಿಯೂರಪ್ಪ ಅನಿಷ್ಟ : ಈಶ್ವರಪ್ಪ ವಾಗ್ದಾಳಿ

ಇತ್ತೀಚೆಗಷ್ಟೆ ತೀವ್ರ ಜ್ವರದಿಂದ ಬಳಲುತ್ತಿದ್ದ ಎಸ್​ ಎಂ ಕೃಷ್ಣ ಅವರನ್ನು ಮಣಿಪಾಲ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು, ಇದೀಗ ಮತ್ತೆ ಶೀತ ಜ್ವರದಿಂದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

RELATED ARTICLES

Related Articles

TRENDING ARTICLES