Sunday, May 5, 2024

ಯುವತಿ ಮೇಲೆ ಅತ್ಯಾಚಾರ; ಕಾಮುಕರು ಅರೆಸ್ಟ್​​

ಬೆಂಗಳೂರು: ಲೋಕಸಭೆ ಚುನಾವಣೆಗೂ ಮುನ್ನ ರಾಜಧಾನಿ ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯವೊಂದು ನಡೆದಿದ್ದು, 23 ವರ್ಷದ ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.

ಐವರು ಕಾಮುಕರು ಯುವತಿನ್ನು ಅಪಹರಿಸಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರವೆಸಗಿದ್ದಾರೆ. ಸದ್ಯ ಸಂತ್ರಸ್ತೆ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಹೈಗ್ರೌಂಡ್ಸ್‌ ಪೊಲೀಸರು ಐದು ಜನ ಆರೋಪಿಗಳನ್ನು ಬಂಧಿಸಿದ್ದು ಈ ಸಂಬಂಧ ತನಿಖೆಯನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: ಪ್ರಿಯಕರನ ಮೇಲೆಯೇ ಆಸಿಡ್ ಎರಚಿದ ಪ್ರಿಯತಮೆ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಪ್ರತಿಪಕ್ಷ ಬಿಜೆಪಿಯ ಆರೋಪದ ಬೆನ್ನಲ್ಲೇ ರಾಜಧಾನಿಯಲ್ಲಿ ಅಪರಾಧ ಕೃತ್ಯಗಳು ಹೆಚ್ಚಾಗಿವೆ.

RELATED ARTICLES

Related Articles

TRENDING ARTICLES