Tuesday, July 9, 2024

ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗುವಂತೆ SIT ನೋಟಿಸ್‌

ಹಾಸನ: ಸಂಸದ ಪ್ರಜ್ವಲ್​ ರೇವಣ್ಣ ಅಶ್ಲೀಲ ವೀಡಿಯೋಗಳ ಪೆನ್​ಡ್ರೈವ್​ ಪ್ರಕರಣಕ್ಕೆ ಸಂಬಂಧಿಸಿ ಪ್ರಜ್ವಲ್​ ರೇವಣ್ಣ ತಾಯಿ, ಭವಾನಿ ರೇವಣ್ಣಗೂ ಎಸ್‌ಐಟಿ ನೋಟಿಸ್‌ ನೀಡಿದೆ.

ಪ್ರಜ್ವಲ್ ರೇವಣ್ಣನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿರುವ ಸಂತ್ರಸ್ತ ಮಹಿಳೆ ರೇವಣ್ಣ ಮನೆಯಲ್ಲಿ ಮನೆಗೆಲಸ ಮಾಡುತ್ತಿದ್ದ ವೇಳೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಆರೋಪದ ಹಿನ್ನಲೆ  ಮನೆಗೆಲಸದಾಕೆ ನೀಡಿದ ದೂರಿನ ಆಧಾರದ ಮೇಲೆ ನೋಟಿಸ್​ ನೀಡಲಾಗಿದೆ.

ಇದನ್ನೂ ಓದಿ: ರೇವಣ್ಣ ವಿರುದ್ದ ಸಂತ್ರಸ್ತೆಯ ಪುತ್ರ ದೂರು ದಾಖಲು: FIR ನಲ್ಲಿ ಏನಿದೆ?

ಇಲ್ಲಿನ ಸ್ಥಳೀಯ ಪೊಲೀಸರ ಮೂಲಕ SIT ನೋಟಿಸ್‌ ನೀಡಿದ್ದು ವಿಚಾರಣೆಗೆ ಇಂದು ಅಥವಾ ನಾಳೆ‌ ಹಾಜರಾಗುವಂತೆ ನೊಟೀಸ್​ನಲ್ಲಿ ತಿಳಿಸಲಾಗಿದೆ.

RELATED ARTICLES

Related Articles

TRENDING ARTICLES