Tuesday, September 17, 2024

ಶ್ರೀರಾಂಪುರದಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿ ಕೊಲೆ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವನ ಭೀಕರ ಕೊಲೆ ಮಾಡಿರುವ ಘಟನೆ ಶ್ರೀರಾಂಪುರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ: ವಿರಾಟ್​ ಕೊಹ್ಲಿ ಮಾಲೀಕತ್ವದ ಪಬ್​ ವಿರುದ್ದ FIR ದಾಖಲು

ಕುಮಾರ್​ (39) ಕೊಲೆಯಾದ ವ್ಯಕ್ತಿ, ಸೋಮವಾರ ರಾತ್ರಿ 2ಗಂಟೆ ಸುಮಾರಿಗೆ ಕ್ಷುಲ್ಲಕ ಕಾರಣಕ್ಕೆ ದುಷ್ಕರ್ಮಿಗಳು ಕುಮಾರ್​ ಎಂಬಾತನನ್ನು ಕೊಲೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಶ್ರೀರಾಂಪುರ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಘಟನೆ ಸಂಬಂಧ ಶ್ರೀರಾಂಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES