Thursday, September 12, 2024

ಬಾಂಗ್ಲಾ ಕ್ಷಿಪ್ರ ಕ್ರಾಂತಿ; ಸರ್ವಪಕ್ಷಗಳ ಸಭೆ

ದೆಹಲಿ: ಬಾಂಗ್ಲಾದೇಶದಲ್ಲಿನ ಕ್ಷಿಪ್ರ ರಾಜಕೀಯ ಬೆಳವಣಿಯಿಂದ ಮೂಡಿರುವ ಅಸ್ಥಿರತೆ ಹಿನ್ನೆಲೆ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ. ಹಾಗಾಗಿ ದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಹತ್ವದ ಸರ್ವ ಪಕ್ಷಗಳ ಸಭೆ ಕರೆಯಲಾಗಿದೆ.

ಬೆಳಗ್ಗೆ ಆರಂಭಗೊಂಡ. ಸಭೆಯಲ್ಲಿ ವಿದೇಶಾಂಗ ಸಚಿವ ಜೈ ಶಂಕರ್​​, ಕೇಂದ್ರ ಸಚಿವ ಅಮಿತ್​​ ಶಾ, ರಕ್ಷಣಾ ಸಚಿವ ರಾಜ್​ನಾಥ್ ಸಿಂಗ್, ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಮುಖಂಡ ಕೆ.ಸಿ.ವೇಣುಗೋಪಾಲ್, RJD ನಾಯಕಿ ಮೀಸಾ ಭಾರತಿ ಸೇರಿ 50 ನಾಯಕರು ಭಾಗಿಯಾಗಿದ್ದಾರೆ. ಸಭೆಯಲ್ಲಿ ಬಾಂಗ್ಲಾ ಬೆಳವಣಿಗೆ ಬಗ್ಗೆ ಪ್ರಧಾನಿ ಮಾಹಿತಿ ಪಡೆಯಲಿದ್ದಾರೆ.

ಇದನ್ನೂ ಓದಿ: ಬಾಂಗ್ಲಾ ಕ್ರಿಕೆಟ್​ ತಂಡದ ಮಾಜಿ ನಾಯಕ ಮಶ್ರಫೆ ನಿವಾಸಕ್ಕೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು!

RELATED ARTICLES

Related Articles

TRENDING ARTICLES