Tuesday, September 17, 2024

Simha Sankranti 2024 : ಭಾರತ & ಕರ್ನಾಟಕದಲ್ಲಿ ದೊಡ್ಡ ಗಂಡಾಂತ

ಪ್ರತಿ ತಿಂಗಳು ಸೂರ್ಯ ತನ್ನ ರಾಶಿಪಥ ಬದಲಾಯಿಸುತ್ತಲೇ ಇರುತ್ತಾನೆ. ಆಗಸ್ಟ್‌ 16 ರಂದು ಸೂರ್ಯ ದೇವನು ಕಟಕ ರಾಶಿಯನ್ನು ತೊರೆದು ತನ್ನ ರಾಶಿಯಾದ ಸಿಂಹ ರಾಶಿಯನ್ನು ಪ್ರವೇಶಿಸುತ್ತಾನೆ. ಈ ದಿನವನ್ನು ಸಿಂಹ ಸಂಕ್ರಾಂತಿಯೆಂದು ಆಚರಿಸಲಾಗುತ್ತದೆ. ಸೂರ್ಯನು ಸಿಂಹ ರಾಶಿಯನ್ನು ಪ್ರವೇಶಿಸುತ್ತಿದ್ದಂತೆ ಬುಧಾದಿತ್ಯ ಯೋಗ ಮತ್ತು ತ್ರಿಗ್ರಾಹಿ ಯೋಗವು ಈ ರಾಶಿಯಲ್ಲಿ ರೂಪುಗೊಳ್ಳುತ್ತದೆ.

ಸಿಂಹ ಸಂಕ್ರಾಂತಿ ಶುಭ ಮುಹೂರ್ತ
ಸೂರ್ಯನು ಸಿಂಹ ರಾಶಿಯನ್ನು ಪ್ರವೇಶಿಸುವ ಸಮಯ ಸಂಜೆ 7:53
ಪುಣ್ಯ ಕಾಲ – ಮಧ್ಯಾಹ್ನ 12:13 ರಿಂದ 6:29 ರವರೆಗೆ
ಮಹಾ ಪುಣ್ಯ ಕಾಲ – ಸಂಜೆ 4:24 ರಿಂದ 6:29 ರವರೆಗೆ

ಸಿಂಹ ಸಂಕ್ರಾಂತಿಯ ಮಹತ್ವ

ಸಿಂಹ ಸಂಕ್ರಾಂತಿಯಿಂದ ಪ್ರಪಂಚ, ಭಾರತ & ಕರ್ನಾಟಕದಲ್ಲಿ ಉಂಟಾಗುವ ಪ್ರಭಾವಗಳು ಈ ಕಳಗಿನಂತಿವೆ.

 

RELATED ARTICLES

Related Articles

TRENDING ARTICLES