Wednesday, January 22, 2025

ಎಟಿಎಂನೊಳಗೆ ಹಾವು ಪ್ರತ್ಯಕ್ಷ; ಬೆಚ್ಚಿಬಿದ್ದ ಗ್ರಾಹಕರು

ಮೈಸೂರು : ಎಸ್​​ಬಿಐ ಎಟಿಎಂನೊಳಗೆ ಹಸಿರು ಹಾವು ಕಾಣಿಸಿಕೊಂಡಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆಯಲ್ಲಿ ನಡೆದಿದೆ.

ಹಾವು ನೋಡಿದ ಗ್ರಾಹಕರು ಗಾಬರಿಯಾಗಿದ್ದಾರೆ. ಇಷ್ಟೆಲ್ಲಾ ಘಟನೆ ನಡೆದರೂ ಎಂಟಿಎಂ ಸಿಬ್ಬಂದಿ ತಲೆಕೆಡಿಸಿಕೊಂಡಿಲ್ಲ. ಆತಂಕದಲ್ಲಿಯೇ ಗ್ರಾಹಕರು ಹಣ ಬಿಡಿಸಿಕೊಂಡು ಹೋಗುತ್ತಿದ್ದಾರೆ.

ಸದ್ಯ ಹಾವು ಸೆರೆಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಟ್ಟು ಗ್ರಾಹಕರಿಗೆ ಸಹಕಾರಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಬೈಲುಕುಪ್ಪೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES

Related Articles

TRENDING ARTICLES