Thursday, January 23, 2025

ನರೇಂದ್ರ ಮೋದಿಗೆ ದೇಶದ ಅತ್ಯುನ್ನತ ಗೌರವ ಪ್ರಶಸ್ತಿ ನೀಡಲು ನಿರ್ಧರಿಸಿದ ಡೊಮಿನಿಕಾ ಸರ್ಕಾರ

ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ತಮ್ಮ ದೇಶಕ್ಕೆ ಸಹಾಯ ಮಾಡಿದ ಮತ್ತು ಉಭಯ ದೇಶಗಳ ನಡುವಿನ ಸಂಬಂಧವನ್ನು ಬಲಪಡಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗೌರವಿಸಲು ಡೊಮಿನಿಕಾ ಸರ್ಕಾರ ನಿರ್ಧರಿಸಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು “ಡೊಮಿನಿಕಾ ಅವಾರ್ಡ್ ಆಫ್ ಆನರ್” ನೀಡುವ ಮೂಲಕ ಗೌರವಿಸಲು ಡೊಮಿನಿಕಾ ಸರ್ಕಾರ ನಿರ್ಧರಿಸಿದೆ.

ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ತಮ್ಮ ದೇಶಕ್ಕೆ ಸಹಾಯ ಮಾಡಿದ ಮತ್ತು ಉಭಯ ದೇಶಗಳ ನಡುವಿನ ಸಂಬಂಧವನ್ನು ಬಲಪಡಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗೌರವಿಸಲು ಡೊಮಿನಿಕಾ ಸರ್ಕಾರ ನಿರ್ಧರಿಸಿದ್ದು, ಇದಕ್ಕಾಗಿ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ “ಡೊಮಿನಿಕಾ ಅವಾರ್ಡ್ ಆಫ್ ಆನರ್” ಅನ್ನು ಪ್ರಧಾನಿ ಮೋದಿಯವರಿಗೆ ನೀಡಲು ತೀರ್ಮಾನ ಮಾಡಲಾಗಿದೆ.

RELATED ARTICLES

Related Articles

TRENDING ARTICLES