Thursday, December 19, 2024

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ABVP ಪ್ರತಿಭಟನೆ

ಮಂಗಳೂರು :  ವಿವಿಧ ಬೇಡಿಕೆ ಈಡೇರಿಕೆ ಒತ್ತಾಯಿಸಿ ಎಬಿವಿಪಿ ವಿಧ್ಯಾರ್ಥಿಗಳು ಇಂದು(ನ.15) ಪ್ರತಿಭಟನೆ ಮಾಡಿದ್ದು. ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಮಂಗಳೂರು ವಿವಿಯ ಆಡಳಿತ ಸೌಧಕ್ಕೆ ನುಗ್ಗಲು ಯತ್ನಿಸಿದ ಘಟನೆ ವಿಶ್ವವಿದ್ಯಾಲಯದ ಬಳಿ ನಡೆಯಿತು.

ಪ್ರತಿಭಟನನಿರತ ವಿದ್ಯಾರ್ಥೀಗಳಿಂದ ವಿಶ್ವವಿದ್ಯಾಲಯದ ಆಡಳಿತ ಸೌಧದ ಗಾಜುಗಲು ಪುಡಿಗೈದ ವಿದ್ಯಾರ್ಥಿಗಳು
ಗಾಜು ತಾಗಿ ಓರ್ವ ವಿದ್ಯಾರ್ಥಿಗೆ ಗಾಯವಾಗಿದೆ ಎಂದು ಮಾಹಿತಿ ದೊರೆತಿದೆ. ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಉಪಕುಲಪತಿ ಪ್ರೊ.ಪಿ.ಎಲ್ ಧರ್ಮರಿಂದ ವಿಧ್ಯಾರ್ಥಿಗಲ ಮನವೊಲಿಸಲು ಯತ್ನಿಸಿದ್ದು. ಪ್ರತಿಭಟನೆ ಮಾಡೋದು ನಿಮ್ಮ ಹಕ್ಕು ಆದರೆ ಈ ರೀತಿಯಲ್ಲಿ ಸಾರ್ವಜನಿಕ ಆಸ್ತಿ ಹಾನಿ ಮಾಡೋದು ತಪ್ಪು ಎಂದು ಬೇಸರ ವ್ಯಕ್ತಪಡಿಸಿದರು.

RELATED ARTICLES

Related Articles

TRENDING ARTICLES