Saturday, December 21, 2024

ರಾಜಧಾನಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ !

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಜೆ ವೇಳೆಗೆ ಬಾರೀ ಮಳೆಯಾಗುವ ಸಾಧ್ಯತೆ ಇದೆ ಎಂಬ ಮಾಹಿತಿ ದೊರೆತಿದ್ದು. ಬೆಳಿಗ್ಗೆಯಿಂದ ಮೋಡ ಕವಿದ ವಾತವರಣವಿದ್ದು ರಾತ್ರಿ ಭಾರೀ ಮಳೆಯಾಲಿದೆ ಎಂದು ಮಾಹಿತಿ ದೊರೆತಿದೆ.

ಬೆಳಿಗ್ಗೆಯಿಂದಲೆ ಬೆಂಗಳೂರಿನಲ್ಲಿ ತುಂತುರು ಮಳೆಯಾಗುತ್ತಿದ್ದು, ಅದರ ಜೊತೆಗೆ ಮೋಡ ಕವಿದ ವಾತವರಣ ಮತ್ತು ಚಳಿಯ ವಾತವರಣವಿದೆ. ಮಳೆಯ ಬಗ್ಗೆ ರಾಜ್ಯ ಹವಮಾನ ಇಲಾಖೆಯಿಂದ ಮಾಹಿತಿ ದೊರೆತಿದ್ದು. ಮುಂದಿನ ಮೂರು ಗಂಟೆಯಲ್ಲಿ ಭಾರೀ ಮಳೆ ಸಾಧ್ಯತೆ ಇದೆ ಎನ್ನಲಾಗಿದೆ.

RELATED ARTICLES

Related Articles

TRENDING ARTICLES