Thursday, December 26, 2024

ಅಭಿಮಾನಿಗಳೊಂದಿಗೆ ಹುಬ್ಬಳ್ಳಿಯಲ್ಲಿ ಭೈರತಿ ರಣಗಲ್​​ ಚಿತ್ರ ವೀಕ್ಷಿಸಿದ ಶಿವರಾಜ್​ ಕುಮಾರ್​

ಹುಬ್ಬಳ್ಳಿ : ನಗರದ ಅಪ್ಸರಾ ಚಿತ್ರಮಂದಿರದಲ್ಲಿ ನಟ ಹ್ಯಾಟ್ರಿಕ್​ ಹೀರೋ ಶಿವರಾಜ್​ ಕುಮಾರ್​ ತಮ್ಮ ಅಭಿಮಾನಿಗಳೊಂದಿಗೆ ಭೈರತಿ ರಣಗಲ್​ ಚಿತ್ರ ವಿಕ್ಷೀಸಿದ್ದು. ನಟನನ್ನು ನೋಡಲು ಅಭಿಮಾನಿಗಳು ಕಿಕ್ಕಿರಿದು ಸೇರಿದ್ದರು ಎಂದು ಮಾಹಿತಿ ದೊರೆತಿದೆ.

ಹುಬ್ಬಳ್ಳಿ ನಗರದ ಅಪ್ಸರಾ ಚಿತ್ರ ಮಂದಿರಕ್ಕೆ ಆಗಮಿಸಿದ ಶಿವರಾಜ್ ಕುಮಾರ್​​​ನ್ನು ಅದ್ದೂರಿಯಾಗಿ ಬರಮಾಡಿಕೊಂಡ ಅಭಿಮಾನಿಗಳು ಪಟಾಕಿ ಸಿಡಿಸಿ ಸ್ವಾಗತಿಸಿದರು. ತೆರೆದ ವಾಹನದಲ್ಲಿ ಮೆರವಣಿಗೆ ಮಾಡಿದ ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ನೋಡಲು ಕಿಕ್ಕಿರಿದು ಸೇರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ನಟ ಶಿವರಾಜ್​ಕುಮಾರ್​​ ‘ಹುಬ್ಬಳ್ಳಿ ಜೊತೆ ನಮಗೆ ಒಳ್ಳೆಯ ಬಾಂಧವ್ಯವಿದೆ. ಮುಂದೆ ಉತ್ತಮವಾದ ಸಿನಿಮಾ ಮಅಡಿ ನಿಮ್ಮನ್ನು ರಂಜಿಸುತ್ತೇವೆ’ ಎಂದು ಹೇಳಿದರು.

RELATED ARTICLES

Related Articles

TRENDING ARTICLES