ಬೆಂಗಳೂರು : ಹತ್ತನೇ ತರಗತಿಯ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಇಂದು ಬಿಡುಗಡೆ ಮಾಡಿದ್ದು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ವೇಳಾಪಟ್ಟಿಯ ಪ್ರಕಾರ
- 20-03-2024- ಗುರುವಾರ: ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ಉರ್ದು, ಇಂಗ್ಲಿಷ್, ಸಂಸ್ಕೃತ
- 22.03.2025 ಶನಿವಾರ: ಸಮಾಜ ವಿಜ್ಞಾನ
- 24.03.2025 ಸೋಮವಾರ: ದ್ವಿತೀಯ ಭಾಷೆ-ಇಂಗ್ಲಿಷ್,ಕನ್ನಡ
- 27.03.2025 ಗುರುವಾರ : ಗಣಿತ,ಸಮಾಜ ಶಾಸ್ತ್ರ
- 29.03.2025- ಶನಿವಾರ : ಹಿಂದಿ,ಪರ್ಶಿಯನ, ಕನ್ನಡ, ಇಂಗ್ಲೀಷ್, ಉರ್ದು, ಸಂಸ್ಕೃತ, ಕೊಂಕಣಿ, ತುಳು,ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಬ್ಯೂಟಿ &ವೆಲ್‌ನೆಸ್, ಅಪರೆಲ್ ಮೇಡ್ ಅಪ್ಸ್ & ಹೋಮ್ ಫರ್ನಿಷಿಂಗ್, ಎಲೆಕ್ಟ್ರಾನಿಕ್ಸ್ & ಹಾರ್ಡ್ ವೇರ್
- 02.04.2025- ಬುಧವಾರ : ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ