Sunday, December 22, 2024

‘ಸಾಧಕ ಪ್ರಶಸ್ತಿ’ ಪುರಸ್ಕೃತ ಶ್ರೀಯುತ ರಾಕೇಶ್​ ಶೆಟ್ಟಿಯವರಿಗೆ ಶುಭಾಶಯ ಕೋರಿದ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿಗಳು

ಇತ್ತೀಚೆಗೆ ಮುಂಬೈನಲ್ಲಿ ನಡೆದ ಜಾಗತಿಕ ಬಂಟರ ಸಮಾಗಮ ಕಾರ್ಯಕ್ರಮದಲ್ಲಿ ಪವರ್​ ಟಿ.ವಿ ಮುಖ್ಯಸ್ಥರಾದ  ಶ್ರೀಯುತ ರಾಕೇಶ್​ ಶೆಟ್ಟಿಯವರಿಗೆ ತನಿಖಾ ಪತ್ರಿಕೋದ್ಯಮದ ವಿಶೇಷ ಸಾಧನೆಗಾಗಿ ‘ ಸಾಧಕ ಪ್ರಶಸ್ತಿ’ ನೀಡಿ ಗೌರವಿಸಲಾಗಿತ್ತು.

ಇದರ ಹಿನ್ನಲೆಯಲ್ಲೆ ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿಗಳು ಶ್ರೀ ಯುತ ರಾಕೇಶ್​​ ಶೆಟ್ಟಿಯವರಿಗೆ ಶುಭ ಕೋರಿದ್ದು. ಸಮಾಜದ ಸ್ವಾಸ್ಥ್ಯವನ್ನು ಕಾಪಾಡಲು ಆ ದೇವರು ಇನ್ನಷ್ಟು ಶಕ್ತಿ ನೀಡಲಿ ಎಂದು ಆರೈಸಿದ್ದಾರೆ.

 

2

RELATED ARTICLES

Related Articles

TRENDING ARTICLES