Thursday, January 23, 2025

ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ : ಪೋಲಿಸರ ಮೇಲೆ ಕಲ್ಲು ತೂರಾಟ !

ಬೆಳಗಾವಿ : ಜಿಲ್ಲೆಯಲ್ಲಿ ನಡೆಯುತ್ತಿರುವ ಪಂಚಮ ಸಾಲಿ ಹೋರಾಟ ತೀವ್ರ ಸ್ವರೋಪ ಪಡೆದಿದ್ದು.  ಪ್ರತಿಭಟನಾಕಾರರು ಸುವರ್ಣ ಸೌದಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಇದರಿಂದಾಗಿ ಪೋಲಿಸರು ಪ್ರತಿಭಟನಾನಿರತರ ಮೇಲೆ ಲಾಠಿಚಾರ್ಜ್​ ನಡೆಸಿದ್ದು. ಇದಕ್ಕೆ ಪ್ರತಿಯಾಗಿ ಪೋಲಿಸರ ಮೇಲೆ ಪ್ರತಿಭಟನಾಕಾರರು ಪೋಲಿಸರ ಮೇಲೆ ಕಲ್ಲೆಸಿದ್ದಾರೆ ಎಂದು ತಿಳಿಸಿದ್ದಾರೆ.

ಪಂಚಮಸಾಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು. ಪಂಚಮಸಾಲಿ ಪ್ರತಿಭಟನಾಕಾರರು ಸುವರ್ಣ ಸೌದಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಪೋಲಿಸರು ಹೋರಾಟಗಾರರ ಮೇಲೆ ಲಾಠಿಚಾರ್ಜ್ ಮಾಡಿದ್ದಾರೆ. ಲಾಠಿಚಾಜ್​ನಲ್ಲಿ ಸುಮಾರು 25ಕ್ಕೂ ಹೆಚ್ಚು ಹೋರಾಟಗಾರರಿಗೆ ತೀವ್ರ ಗಾಯವಾಗಿದೆ ಎಂದು ಮಾಹಿತಿ ದೊರೆತಿದೆ.

ಪೋಲಿಸರ ಲಾಠಿಚಾರ್ಜ್​ನಿಂದಾಗಿ ಕೆರಳಿದ ಹೋರಾಟಗಾರರು ಪೋಲಿಸರ ಮೇಲೆ ಕಲ್ಲು ತೂರಾಟ ನಡೆಸಿದ್ದು. ಪ್ರತಿಭಟನೆ ಇನ್ನು ವಿಕೋಪಕ್ಕೆ ತಿರುಗುವ ಸಾಧ್ಯತೆ ಇದೆ ಎಂದು ಮಾಹಿತಿ ದೊರೆತಿದೆ.

 

 

RELATED ARTICLES

Related Articles

TRENDING ARTICLES