ಜ್ಯೋತಿಷ್ಯ: ಮಾಜಿ ಮುಖ್ಯಮಂತ್ರಿ ಎಸ್ಎಂ. ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗುತ್ತದೆ ಎಂದು ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿಗಳು ದೀಪಾವಳಿ ಸಮಯದಲ್ಲೆ ಭವಿಷ್ಯ ನುಡಿದಿದ್ದರು. ಆದರೆ ಇದನ್ನು ಹೆಚ್ಚು ಗಂಭೀರವಾಗಿ ಪರಿಗಣಿಸದೆ ಇದ್ದ ಕಾರಣದಿಂದ ಇಂತಹ ಅನಾಹುತ ಸಂಭವಿಸಿದೆ.
ಎಸ್ಎಂ ಕೃಷ್ಣರ ನಿಧನಕ್ಕೆ ಶ್ರೀ ಸಿದ್ದಲಿಂಗೇಶ್ವರ ಮಠ ಸಂತಾಪ ಸೂಚಿಸಿದ್ದು. ಅವರ ಆತ್ಮಕ್ಕೆ ದೇವರು ಚಿರಶಾಂತಿ ನೀಡಲಿ ಎಂದು ಕೋರಿದ್ದಾರೆ.