Wednesday, January 22, 2025

ನಿಜವಾಯಿತು ಕಾಲಜ್ಞಾನಿಯ ಭವಿಷ್ಯ : ಅಲ್ಲು ಅರ್ಜುನ್​ ಸೇರಿದಂತೆ ಅನೇಕರಿಗೆ ಸಂಕಷ್ಟ !

ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿಗಳು ನೀಡಿದ್ದ ಕಾಲಜ್ಞಾನದ ಭವಿಷ್ಯ ಒಂದೊಂದೆ ನಿಜವಾಗುತ್ತಿದ್ದು. ಇದೀಗ ತೆಲುಗು ನಟ ಅಲ್ಲು ಅರ್ಜುನ್​ರವರ ಬಗ್ಗೆ ನುಡಿದಿದ್ದ ಭವಿಷ್ಯ ನಿಜವಾಗಿದ್ದು. ಪುಷ್ಪ 2 ಸಿನಿಮಾದ ಬಿಡುಗಡೆ ವೇಳೆ ಮಹಿಳೆಯೊಬ್ಬರು ಕಾಲ್ತುಳಿದಿಂದ ಸಾವನ್ನಪ್ಪಿದ ಪ್ರಕರಣದಲ್ಲಿ ಜೈಲು ಸೇರಿ ಇಂದು(ಡಿ.14) ಬೆಳಿಗ್ಗೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಅಲ್ಲು ಅರ್ಜುನ್​ ಸೇರಿದಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್​, ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​ ಅವರಿಗು ಸಂಕಷ್ಟ ಎದುರಾಗಲಿದೆ ಎಂದು ಸ್ವಾಮಿಜಿಗಳು ಭವಿಷ್ಯ ನುಡಿದಿದ್ದಾರೆ ಎಂದು ಮಾಹಿತಿ ದೊರೆತಿದೆ.

RELATED ARTICLES

Related Articles

TRENDING ARTICLES