ಬೆಂಗಳೂರು : ಮಹಾಲಕ್ಷ್ಮಿ ಲೇಔಟ್ ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ, ಪೀಣ್ಯವಿಭಾಗದ ಎನ್-7 ಉಪ ವಿಭಾಗದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು. ಬೆಳಗ್ಗೆ 10:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮಾಹಿತಿ ದೊರೆತಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು ಯಾವುವೆಂದರೆ ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್‌ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ, ಇಂದಿರಾ ನಗರ, ಮಂಜುನಾಥ್ ನಗರ, 3ನೇ ಹಂತ 1ನೇ ಬ್ಲಾಕ್, ಬಿ-ನಗರ, ಲಕ್ಷ್ಮೀ ನಗರ, ಹೆಚ್.ವಿ.ಕೆ.ಲೇಔಟ್, ಕರ್ನಾಟಕ ಲೇಔಟ್, ಕಮಲಾ ನಗರ, ವಿ.ಜೆ.ಎಸ್.ಎಸ್.ಲೇಔಟ್, ವಾರ್ಡ್ ಕಛೇರಿ ಸುತ್ತಮುತ್ತ, ನಾಗಾಪುರ, ಮಹಾಲಕ್ಷ್ಮಿ ಪುರಂ, ಮೋದಿ ಆಸ್ಪತ್ರೆ ರಸ್ತೆ.