ತಡವಾಗಿ ಕೆಲಸಕ್ಕೆ ಬಂದ ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳು !

ವಿಜಯಪುರ : ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ವಿಜಯಪುರದ ಇಟ್ಟಂಗಿ ಬಟ್ಟಿಯಲ್ಲಿ ನಡೆದಿದ್ದು. ಕಾರ್ಮಿಕರ ಮೇಲೆ ಹಲ್ಲೆ ನಡೆಸಿರುವ ವಿಡಿಯೋವನ್ನು ದುಷ್ಕರ್ಮಿಗಳು ತಮ್ಮ ಇನ್ಸ್ಟಗ್ರಾಂದಲ್ಲಿ ಹಾಕಿಕೊಂಡಿದ್ದಾರೆ. ವಿಜಯಪುರ ನಗರದ ಹೊರಭಾಗದಲ್ಲಿರು ಇಟ್ಟಂಗಿ ಬಟ್ಟಿಯಲ್ಲಿ ಘಟನೆ ನಡೆದಿದ್ದು. ಸದಾಶಿವ ಬಸಪ್ಪ ಮಾದರ (27), ಸದಾಶಿವ ಚಂದ್ರಪ್ಪ ಬಬಲಾದಿ ( 38), ಉಮೇಶ ಮಾಳಪ್ಪ ಮಾದರ (25) ಎಂಬಾತರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಈ ಮೂವರು ಕಾರ್ಮಿಕರು ಸಂಕ್ರಾಂತಿ ಹಬ್ಬಕ್ಕೆ ಎಂದು ಮನೆಗೆ ತೆರಳಿದ್ದರು. ಹಬ್ಬ ಮುಗಿಸಿಕೊಂಡು … Continue reading ತಡವಾಗಿ ಕೆಲಸಕ್ಕೆ ಬಂದ ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳು !