ಪ್ರಯಾಗ್ರಾಜ್ : ಭಾರತದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಬುಧವಾರ ತಮ್ಮ ಪತ್ನಿ ಚೇತನಾ ಅವರೊಂದಿಗೆ ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಈ ಕುರಿತಾದ ಪೋಟೊಗಳನ್ನು ಅನಿಲ್ ಕುಂಬ್ಳೆ ತಮ್ಮ ಸಾಮಾಜಿಕ ಜಾಲತಾಣ ಎಕ್ಷ್ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಪತ್ನಿಯೊಂದಿಗೆ ಕುಂಭಮೇಳಕ್ಕೆ ಭೇಟಿ ನೀಡಿದ ಅನಿಲ್ ಕುಂಬ್ಳೆ
RELATED ARTICLES