ವಿಜಯಪುರ : ಕಂದಾಯ ಸಚಿವ ಕೃಷ್ಣ ಭೈರೇಗೌಡ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುವ ಮೂಲಕ ಸರಳತೆ ಮರೆದಿದ್ದು. ಕಾರ್ಯಕ್ರಮ ನಿಮಿತ್ತ ಬೆಂಗಳೂರಿನಿಂದ ವಿಜಯಪುರಕ್ಕೆ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸಿದ್ದಾರೆ.
ಕಂದಾಯ ಸಚಿವ ಕೃಷ್ಣ ಬೈರೇಗೌಡ ಕಾರ್ಯಕ್ರಮ ನಿಮಿತ್ತ ವಿಜಯಪುರಕ್ಕೆ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸಿದ್ದು. ದಲಿತ ವಿದ್ಯಾರ್ಥಿ ಪರಿಷತ್ ಇತರೆ ಸಂಘಟನೆಗಳ ನೇತೃತ್ವದಲ್ಲಿ ಆಯೋಜಿಸಿರೋ ಅಂಬೇಡ್ಕರ್ ಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಚಿವ ಕೃಷ್ಣ ಭೈರೇಗೌಡ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸಿದ್ದಾರೆ.
ಇದನ್ನೂ ಓದಿ :Viral Video : ಸೂಟ್ಕೇಸ್ನಲ್ಲಿ ಕುಳಿತುಕೊಂಡು ಬಾಯ್ಸ್ ಹಾಸ್ಟೆಲ್ಗೆ ಬಂದ ಯುವತಿ
ಕೆಎಸ್ಆರ್ಟಿಸಿಯ ಕಲ್ಯಾಣ ರಥ ಬಸ್ನಲ್ಲಿ ವಿಜಯಪುರಕ್ಕೆ ಬಂದಿಳಿದ ಸಚಿವ ಕೃಷ್ಣಭೈರೇಗೌಡರಿಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆನ್ನೂರು ಹಾಗೂ ಅಧಿಕಾರಿಗಳು ಪುಸ್ತಕ ನೀಡಿ ಸ್ವಾಗತಿಸಿದ್ದು. ಈ ವೇಳೆ ದಲಿತ ವಿದ್ಯಾರ್ಥಿ ಪರಿಷತ್ ಮುಖಂಡರು ಸಾಥ್ ನೀಡಿದರು.