Wednesday, April 16, 2025

SRH ತಂಡ ಉಳಿದುಕೊಂಡಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ

ಹೈದರಾಬಾದ್‌: ಐಪಿಎಲ್​ ಪ್ರಾಂಚೈಸಿ ತಂಡ ಸನ್‌ರೈಸರ್ಸ್ ಹೈದರಾಬಾದ್ ಉಳಿದುಕೊಂಡಿದ್ದ ಐಷಾರಾಮಿ ಹೋಟೆಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಹೈದರಬಾದ್​ನ ಬಂಜಾರ್​ ಹಿಲ್ಸ್​ನಲ್ಲಿರುವ ಪಾರ್ಕ್​ ಹಯಾತ್​ ಹೋಟೆಲ್​ನ ಒಂದನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು. ಹೋಟೆಲ್​ ಸಿಬ್ಬಂದಿ ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ :ಸೌತ್​ ಆಫ್ರಿಕಾಗೆ ತೆರಳಿದ್ದ ಶಿವಮೊಗ್ಗ ಮೂಲದ ಮಹಿಳೆ ಮಲೇರಿಯಾದಿಂದ ಸಾ*ವು

ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದು ಬಂದಿದ್ದು.SRH ತಂಡದ ಎಲ್ಲಾ ಆಟಗಾರರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ತಿಳಿದು ಬಂದಿದೆ. ಬೆಂಕಿ ಅವಘಡಕ್ಕೆ ಕಾರಣ ಇನ್ನು ಸ್ಪಷ್ಟವಾಗಬೇಕಿದ್ದು. ಶಾರ್ಕ್​ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ತಿಳಿದು ಬಂದಿದೆ.

RELATED ARTICLES

Related Articles

TRENDING ARTICLES