ಬೆಂಗಳೂರು : ರಿಯಲ್ ಸ್ಟಾರ್ ಉಪೇಂದ್ರ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ತಿಳಿದು ಬಂದಿದ್ದು. ಮಧ್ಯಾನದ ಊಟದ ಬಳಿಕ ಉಪೇಂದ್ರ ವಾಂತಿ ಮಾಡಿಕೊಂಡಿದ್ದು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದಾ ಚಟುವಟಿಕೆಯಿಂದ, ತಮ್ಮ ಕಾರ್ಯದಲ್ಲಿ ಮಗ್ನರಾಗಿರುವ ರಿಯಲ್ ಸ್ಟಾರ್ ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತಿರುವ ಉಪೇಂದ್ರ ಅವರು ಮಧ್ಯಾನದ ಊಟದ ನಂತರ ವಾಂತಿ ಮಾಡಿಕೊಂಡಿದ್ದು. ಅವರನ್ನು ಸ್ಪರ್ಷ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಪ್ತ ವಲಯಗಳ ಮಾಹಿತಿ ಪ್ರಕಾರ ಉಪೇಂದ್ರ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಸುಹಾಸ್ ಶೆಟ್ಟಿ ಕೊಲೆ ಮಾಸುವ ಮುನ್ನವೇ ಮೈಸೂರಿನಲ್ಲಿ ಮತ್ತೊಬ್ಬ ರೌಡಿಶೀಟರ್ನ ಬರ್ಬರ ಹ*ತ್ಯೆ
ಯು ಐ ಸಿನಿಮಾದ ಫೈಟಿಂಗ್ ದೃಶ್ಯ ಚಿತ್ರೀಕರಣದ ವೇಳೆ ಉಪೇಂದ್ರ ಅವರಿಗೆ ಉಸಿರಾಟ ಸಮಸ್ಯೆಯಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.


