ಮಾರ್ಚ್ 2024 ರಲ್ಲಿ ಜಾರ್ಖಂಡ್ ಹೈಕೋರ್ಟ್ ರಾಹುಲ್​ ಗಾಂಧಿ ಸಲ್ಲಿಸಿದ್ದ ತಡೆಯಾಜ್ಞೆ ಅರ್ಜಿಯನ್ನು ವಜಾಗೊಳಿಸಿದ್ದು. ಇದೀಗ ಸ್ಪೆಷಲ್​ ಕೋರ್ಟ್ ರಾಹುಲ್​ಗಾಂಧಿ ಖುದ್ದಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗುವಂತೆ ಜಾಮೀನು ರಹಿತ ವಾರೆಂಟ್​ ಹೊರಡಿಸಿದೆ. ಈ ಮೂಲಕ ರಾಹುಲ್‌ ಗಾಂಧಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ.