Thursday, May 29, 2025

ಸ್ಯಾಮೀಸ್​ ಡ್ರೀಮ್​​ಲ್ಯಾಂಡ್​ ಹೊಸ ಪ್ರಾಜೆಕ್ಟ್​; ನೂತನ ಕಾರ್ಯಕ್ಕೆ ಸಾಥ್ ಕೊಟ್ಟ ಇಂದ್ರಜಿತ್ ಲಂಕೇಶ್

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ನಗರ ಹೃದಯಭಾಗದ ನಡುವೆ ಅತ್ಯುತ್ತಮವಾದ ಸ್ಥಳದಲ್ಲಿ ನಿರ್ಮಾಣವಾಗುತ್ತಿರುವ ಈ ಉನ್ನತ ಮಟ್ಟದ ನಿವಾಸಗಳಿಗಾಗಿ ಎಂಬೆಸಿ ಬೊಲೆವಾರ್ಡ್, ಗೋದ್ರೇಜ್, ಅಸೆಟ್ಜ್, ಪೂರ್ವಂಕರ ಮುಂತಾದ ಪ್ರತಿಷ್ಠಿತ ಬೃಹತ್ ನಿರ್ಮಾಣ ಪಾಲುದಾರರೊಂದಿಗೆ ಸ್ಯಾಮಿಸ್ ಡ್ರೀಮ್‌ಲ್ಯಾಂಡ್‌ ಕೈಜೋಡಿಸಿದೆ.

ಇದನ್ನೂ ಓದಿ :ಸರ್ಧಾರ ಪಟೇಲರ ಸಲಹೆ ಸ್ವೀಕರಿಸಿದ್ದರೆ, ಕಾಶ್ಮೀರದಲ್ಲಿ ಉಗ್ರ ದಾಳಿಗಳು ನಡೆಯುತ್ತಿರಲಿಲ್ಲ : ಮೋದಿ

ಅಂತರಾಷ್ಟ್ರೀಯ ಹಾಗೂ ಅಮೇರಿಕಾದ ವಾಸ್ತುಶಿಲ್ಪ ಶೈಲಿಯಲ್ಲಿ ವಿನ್ಯಾಸಗೊಂಡಿರುವ ಈ ಯೋಜನೆಯು ಅಭೂತಪೂರ್ವ ಯಶಸ್ಸನ್ನು ಕಂಡಿದ್ದು, ಪ್ರಸ್ತುತ ಅತ್ಯಂತ ಬೇಡಿಕೆಯಲ್ಲಿದೆ. ನೋಂದಣಿಗಾಗಿ ಈಗ ಅವಕಾಶ ಕಲ್ಪಿಸಲಾಗಿದೆ. ಸ್ಯಾಮಿಸ್ ಡ್ರೀಮ್‌ಲ್ಯಾಂಡ್‌ನ ಪಯಣದಲ್ಲಿ ಒಂದು ಮೈಲ್ ಸ್ಟೋನ್ ಸ್ಥಾಪಿಸಲು ನೇಚರ್ಸ್ ಬೊಲೆವಾರ್ಡ್ ಮತ್ತು ಸನ್‌ರೈಸ್ ಬೊಲೆವಾರ್ಡ್ ಎರಡೂ ಪ್ರಾಜೆಕ್ಟ್​ಗಳು, ಅತ್ಯಂತ ಚಿಂತನಶೀಲವಾಗಿ ವಿನ್ಯಾಸಗೊಳಿಸಲಾಗಿದೆ. ಇಂದ್ರಜಿತ್ ಲಂಕೇಶ್ ಈ ಹೊಸ ಪ್ರಾಜೆಕ್ಟ್‌ನ್ನ ಲೋಕಾರ್ಪಣೆ ಮಾಡಿದ್ದಾರೆ.

RELATED ARTICLES

Related Articles

TRENDING ARTICLES