Sunday, October 27, 2024

ರಾಜ್ಯ ಬಿಜೆಪಿ ನೂತನ ಸಾರಥಿಯಾಗಿ ನಳಿನ್​ ಕುಮಾರ್ ಕಟೀಲ್ ನೇಮಕ..!

ಬೆಂಗಳೂರು : ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್​ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾಗಿದ್ದಾರೆ.
ನಳಿನ್​ ಕುಮಾರ್ ಅವರನ್ನು ರಾಜ್ಯ ಬಿಜೆಪಿ ಸಾರಥಿಯಾಗಿ ನೇಮಿಸಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆದೇಶ ಹೊರಡಿಸಿದ್ದಾರೆ. ರಾಜ್ಯ ಸಚಿವ ಸಂಪುಟದಲ್ಲಿ ಕರಾವಳಿಗೆ ಸೂಕ್ತ ಪ್ರಾತಿನಿಧ್ಯ ಇಲ್ಲ ಎನ್ನುವ ಅಸಮಾಧಾನದ ಬೆನ್ನಲ್ಲೇ ಕರಾವಳಿಗೆ ಗಿಫ್ಟ್ ಕೊಟ್ಟು ಸಮಾಧಾನ ಮಾಡಿದಂತಾಗಿದೆ. 
ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪರವರು ಈವರೆಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದರು. ಇನ್ಮುಂದೆ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯ ಬಿಜೆಪಿಯನ್ನು ಮುನ್ನಡೆಸಲಿದ್ದಾರೆ.

RELATED ARTICLES

Related Articles

TRENDING ARTICLES