Wednesday, October 30, 2024

ಡಿಕೆಶಿ ತಿಹಾರ್​ ಜೈಲಿಗೆ ಶಿಫ್ಟ್

ನವದೆಹಲಿ : 8.59 ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್​ ಅವರನ್ನು ಇಂದು ತಿಹಾರ್ ಜೈಲ್​ ಗೆ ಶಿಫ್ಟ್ ಮಾಡಲಾಗಿದೆ.
ಇಡಿ ವಶದಲ್ಲಿರುವ ಮಾಜಿ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಆದರೆ, ಅನಾರೋಗ್ಯದ ಕಾರಣದಿಂದ ಆರ್​ಎಂಎಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಸುಧಾರಣೆಯಾಗಿದ್ದರಿಂದ ತಿಹಾರ್ ಜೈಲಿಗೆ ಕಳುಹಿಸಲಾಗಿದೆ.

RELATED ARTICLES

Related Articles

TRENDING ARTICLES