ನವದೆಹಲಿ : ನಟಿ, ಮಾಜಿ ಸಂಸದೆ ರಮ್ಯಾ ಅವರನ್ನು ಕೈಬಿಟ್ಟು ಎಐಸಿಸಿ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ ರೋಹನ್ ಗುಪ್ತಾ ಅವರನ್ನು ನೇಮಕ ಮಾಡಲಾಗಿದೆ. ರಮ್ಯಾ ಸ್ಥಾನಕ್ಕೆ ರೋಹನ್ ಗುಪ್ತಾ ಅವರನ್ನು ನೇಮಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.
ರೋಹನ್ ಗುಪ್ತಾ ಗುಜರಾತ್ ಕಾಂಗ್ರೆಸ್ ಸೋಶಿಯಲ್ ಮೀಡಿಯಾ ವಿಭಾಗದಲ್ಲಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ಈಗ ಎಐಸಿಸಿ ಸೋಶಿಯಲ್ ಮೀಡಿಯಾ ವಿಭಾಗದ ಮುಖ್ಯಸ್ಥರಾಗಿ ನೇಮಕವಾಗಿದ್ದಾರೆ.
INC COMMINIQUE
Appointment of Shri. Rohan Gupta as Chairman of Social Media Department, AICC with immediate effect. pic.twitter.com/SwHN9efvi9
— INC Sandesh (@INCSandesh) September 28, 2019