Thursday, December 19, 2024

ಬಿಜೆಪಿಗೆ ಮತ್ತೊಂದು ಶಾಕ್​ : ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ ರಾಜೀನಾಮೆ

ಬೆಂಗಳೂರು : ಬಿಜೆಪಿ ಮೊದಲನೇ ಪಟ್ಟಿ ರಿಲೀಸ್ ಆದ ಬೆನ್ನಲ್ಲೇ ಹಿರಿಯ ನಾಯಕರು ಟಿಕೆಟ್​ ವಂಚಿತರು ಬಿಜೆಪಿ ಪಕ್ಷಕ್ಕೆ ಗುಡ್​ ಬೈ ಹೇಳುತ್ತಿರುವುದು ಬಿಜೆಪಿಗೆ ಬಿಗ್​ ಶಾಕ್​ ಕೊಟ್ಟಿದೆ.

ಹೌದು,  ಈ ಬಾರಿ ವಿಧಾನಸಭೆ ಚುನಾವಣೆ ಟಿಕೆಟ್​ ಕಯತಪ್ಪಿದ್ದಕ್ಕೆ ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಎಂಪಿ ಕುಮಾರಸ್ವಾಮಿ ಅವರು ಮತ್ತೊಮ್ಮೆ ಮೂಡಿಗೆರೆಯಿಂದ ಕಣಕ್ಕಿಳಿಯಲು ಬಿಜೆಪಿ ಟಿಕೆಟ್​ ಆಕಾಂಕ್ಷಿಯಾಗಿದ್ದರು.

 

RELATED ARTICLES

Related Articles

TRENDING ARTICLES