Thursday, December 19, 2024

ಬೆಳ್ಳಂಬೆಳಗ್ಗೆ ಫೀಲ್ಡ್ ಗಿಳಿದ ಸಮೃದ್ಧಿ ಮಂಜುನಾಥ್ : ಕ್ಷೇತ್ರಾದ್ಯಂತ ಭರ್ಜರಿ ಮತ ಬೇಟೆ

ಬೆಂಗಳೂರು : ಕೋಲಾರ ಜಿಲ್ಲೆ ಮುಳಬಾಗಿಲು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಮೃದ್ದಿ ಮಂಜುನಾಥ್​ ಚುನಾವಣಾ ಪ್ರಚಾರ ಮುಂದುವರೆದಿದೆ. ಸಮೃದ್ದಿ ಮಂಜುನಾಥ್ ಮತಯಾಚನೆಗೆ ಎಲ್ಲೆಡೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ.

 

 

 

 

 

 

ಹೌದು, ಮುಳಬಾಗಿಲು ವಿಧಾನಸಭಾ ಕ್ಷೇತ್ರದ ತಾಯಲೂರು ಹೋಬಳಿ,ಮೋತುಕಪಲ್ಲಿ ಪಂಚಾಯಿತಿಯಲ್ಲಿ ನಮ್ಮ ನಡೆ ನಿಮ್ಮ ಮನೆಯ ಕಡೆ ಕಾರ್ಯಕ್ರಮದಡಿಯಲ್ಲಿ ಮತಲೋಚನೆ ಮಾಡುತ್ತಿದ್ದಾರೆ. ಈ ವೇಳೆ ಗ್ರಾಮದ ಜನರು ಹಾಗೂ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಅವರನ್ನು ಬರಮಾಡಿಕೊಂಡಿದ್ದಾರೆ. ಯುವಕರು ಸಹ ಸಮೃದ್ಧಿ ಮಂಜುನಾಥ್ ಗೆ ವ್ಯಾಪಕ ಬೆಂಬಲ ಸೂಚಿಸಿದ್ದಾರೆ.

ಗುಡಿಸಿಲು ಮುಕ್ತ ಗ್ರಾಮವನ್ನಾಗಿಸುವ ಆಶಯದೊಂದಿಗೆ ಕುಮಾರಣ್ಣನವರು ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯ ಭರದಿಂದ ಸಾಗಿದೆ.

ಈ ಬಾರಿ ಚುನಾವಣೆಯಲ್ಲಿ ಹೆಚ್ಚಿನ ಬಹುಮತ ಪಡಿದು ಜಯಶಾಲಿಯಾಗಲು ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಜನತೆ ಮುಂದೆ  ಸಮೃದ್ಧಿ ಮಂಜುನಾಥ್ ರವರು ತಮ್ಮ ಆಶೀರ್ವಾದ ನೀಡಿ ನಮ್ಮ ಬೆಂಬಲಿಸಿ ಪ್ರಾರ್ಥಿಸಿದರು..

 

 

 

RELATED ARTICLES

Related Articles

TRENDING ARTICLES