ಬೆಂಗಳೂರು : ಐಪಿಎಲ್‌ನ 66ನೇ ಪಂದ್ಯದಲ್ಲಿ ಇಂದು ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ ಮುಖಾಮುಖಿಯಾಗಲಿವೆ.
ಹೌದು,ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣದಲ್ಲಿ ರಾತ್ರಿ 7:30 ರಿಂದ ಪಂದ್ಯ ನಡೆಯಲಿದೆ.
ಇನ್ನೂ PBKS 12 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 8 ಸ್ಥಾನದಲ್ಲಿದೆ. ಇದುವರೆಗೆ 13 ಪಂದ್ಯಗಳಲ್ಲಿ 6ರಲ್ಲಿ ಗೆಲುವು ಸಾಧಿಸಿದ್ದರೆ, 7ರಲ್ಲಿ ಸೋಲು ಕಂಡಿದೆ.
ರಾಜಸ್ತಾನ್ 13 ಪಂದ್ಯಗಳಲ್ಲಿ 6ರಲ್ಲಿ ಗೆದ್ದು 12 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.
ಪಂಜಾಬ್ ಕಿಂಗ್ಸ್ ತಂಡ :ಶಿಖರ್ ಧವನ್ (ನಾಯಕ), ಅಥರ್ವ ಟೈಡೆ, ಲಿಯಾಮ್ ಲಿವಿಂಗ್ಸ್ಟೋನ್, ಜಿತೇಶ್ ಶರ್ಮಾ (ವಿ.ಕೀ.), ಸ್ಯಾಮ್ ಕರನ್, ಶಾರುಖ್ ಖಾನ್, ಹರ್ಪ್ರೀತ್ ಬ್ರಾರ್, ರಾಹುಲ್ ಚಾಹರ್, ಕಗಿಸೊ ರಬಾಡ, ನಾಥನ್ ಎಲ್ಲಿಸ್, ಅರ್ಶ್ದೀಪ್ ಸಿಂಗ್
ರಾಜಸ್ಥಾನ್ ರಾಯಲ್ಸ್ ತಂಡ : ಸಂಜು ಸ್ಯಾಮ್ಸನ್ (ನಾಯಕ/ವಿ.ಕೀ), ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಜೇಸನ್ ಹೋಲ್ಡರ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್
ಪಂದ್ಯ ನಡೆಯುವ ಸ್ಥಳ: ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ
ಸಮಯ:7:30