ಬೆಂಗಳೂರು: ಪ್ರತಿಪಕ್ಷ ನಾಯಕರ ಸ್ವಾಗತಕ್ಕೆ ಅಧಿಕಾರಿಗಳ ನಿಯೋಜನೆ ವಿಚಾರವಾಗಿ ವಿಧಾನಸಭೆಯ ಅಧಿವೇಶನದಲ್ಲಿ ಪರಸ್ಪರ ವಾಕ್ಸಮರ ಶುರುವಾಗಿದೆ.
ಹೌದು, ಸರ್ಕಾರದ ಪ್ರೋಟೋಕಾಲ್ ಪ್ರಕಾರ ಪ್ರತಿಪಕ್ಷ ನಾಯಕರ ಸ್ವಾಗತಕ್ಕೆ ಅಧಿಕಾರಿಗಳ ನಿಯೋಜನೆ ಮಾಡಲಾಗಿದೆ ಎಂದು ಬೆಂಗಳೂರಿನಲ್ಲಿ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: ಡೆಪ್ಯುಟಿ ಸ್ಪೀಕರ್ ಮುಖಕ್ಕೆ ಪೇಪರ್ ಎಸೆತ : ಅಮಾನತು ಆದ ಬಿಜೆಪಿಯ 10 ಶಾಸಕರು ಯಾರ್ಯಾರು..?
ಈ ಹಿಂದೆ ಕೇಶವಕೃಪಾಗೆ ಒಂದು ರಿಸರ್ವ್ ವ್ಯಾನ್ ಹಾಕಿದ್ದರು. ಯಾವ ಅಧಾರದ ಮೇಲೆ ಕೇಶವಕೃಪಾಗೆ ಒಂದು ತುಕಡಿ ಹಾಕಿದ್ರಿ, ಅದೆಲ್ಲಾ ಸ್ಟೇಟ್ಮೆಂಟ್ ಹೊರಗೆ ಬರಲಿ ಎಂದರು.