ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣ ಎಂದು ಮಾನ್ಯತೆ ಪಡೆದಿರುವ ಗುಜರಾತ್‌ನ ಸೂರತ್ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಲಿದ್ದಾರೆ.
ಇನ್ನು ಈ ಬಗ್ಗೆ ಅವರು ಜಾಲತಾಣಗಳಲ್ಲಿ ಮಾಹಿತಿ ನೀಡಿದ್ದಾರೆ. ಜತೆಗೆ ಹೊಸ ವಿನ್ಯಾಸದ ಫೋಟೋಗಳನ್ನೂ ಅಪ್‌ಲೋಡ್ ಮಾಡಿದ್ದಾರೆ. ಇತ್ತೀಚೆಗಷ್ಟೇ ಪ್ರಧಾನಿ ಅಧ್ಯ ಕ್ಷತೆಯ ಕೇಂದ್ರ ಸಂಪುಟ ಸೂರತ್ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಘೋಷಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಿತ್ತು.
ಇದನ್ನೂ ಓದಿ: ವಿಷ್ಣು ಸ್ಮಾರಕ ನಿರ್ಮಾಣ ಹೋರಾಟಕ್ಕೆ ನಟ ಡಾಲಿ ಧನಂಜಯ ಸಾಥ್!
ಇದರ ಜತೆಗೆ ಸೂರತ್‌ನಲ್ಲಿ ನಿರ್ಮಿಸಲಾಗಿರುವ ಜಗತ್ತಿನ ಅತೀ ದೊಡ್ಡ ಕಾರ್ಪೊರೇಟ್ ಆಫೀಸ್ ಅನ್ನೂ ಪ್ರಧಾನಿ ಉದ್ಘಾಟಿಸಲಿದ್ದಾರೆ.
I will be in Surat tomorrow, 17th December. The new integrated terminal building of Surat Airport would be inaugurated. This is a major infrastructural upgrade for Surat, boosting ‘Ease of Living’ and ensuring greater commerce for the city and surrounding areas. pic.twitter.com/DMuWpYR7lE
— Narendra Modi (@narendramodi) December 16, 2023