Saturday, December 21, 2024

ಸರ್ಕಾರಿ ಬಸ್, ಲಾರಿ ನಡುವೆ ಭೀಕರ ಅಪಘಾತ; ಇಬ್ಬರ ಸಾವು

ಗದಗ: ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಇಬ್ಬರು ಮೃತಪಟ್ಟಿರುವ ಘಟನೆ  ಮು‌ಡರಗಿ ತಾಲೂಕಿನ  ಹಳ್ಳಿಗುಡಿ ಗ್ರಾಮದ ಬಳಿ ನಡೆದಿದೆ.

ಈ ಅಪಘಾತದಲ್ಲಿ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಬಸ್‌ನಲ್ಲಿದ್ದ ಮಹಿಳಾ ಪ್ರಯಾಣಕಿ, ಲಾರಿ ಚಾಲಕ ಮೃತಪಟ್ಟಿದ್ದು, ಗಾಯಾಳುಗಳನ್ನು ಜಿಮ್ಸ್ ಆಸ್ಪತ್ರೆ ಹಾಗೂ ಕೊಪ್ಪಳ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

 

 

RELATED ARTICLES

Related Articles

TRENDING ARTICLES