Sunday, December 22, 2024

SSLC ಓದಿದವರಿಗೆ ಸಿಹಿಸುದ್ದಿ: ಜಿಲ್ಲಾ ನ್ಯಾಯಾಲಯದಲ್ಲಿ ಜವಾನರ ಹುದ್ದೆಗಳಿಗೆ ಅರ್ಜಿಗಳ ಆಹ್ವಾನ

ಬೆಂಗಳೂರು ಗ್ರಾಮಾಂತರ : ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಘಟಕದಲ್ಲಿ ಖಾಲಿ ಇರುವ ಒಟ್ಟು 28 ಜವಾನರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಜಿಲ್ಲಾ ನ್ಯಾಯಾಲಯದಲ್ಲಿ ಬೆರಳಚ್ಚುಗಾರರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಎಸ್.ಎಸ್.ಎಲ್.ಸಿ., ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ಮಾರ್ಚ್ 20 ಕೊನೆಯ ದಿನಾಂಕವಾಗಿರುತ್ತದೆ. ಅಧಿಸೂಚನೆಗಾಗಿ ಮತ್ತು ಇತರೆ ಸೂಚನೆಗಳಿಗಾಗಿ ಹಾಗೂ ಆನ್- ಲೈನ್ ಮೂಲಕ ಅರ್ಜಿ ಸಲ್ಲಿಸಲು ನ್ಯಾಯಾಲಯದ ವೆಬ್-ಸೈಟ್ https://bengalururural.dcourts.gov.in/online-recruitment/ ಗೆ ಭೇಟಿ ನೀಡಬಹುದಾಗಿದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮುಖ್ಯ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES