Saturday, September 21, 2024

ಮಾಜಿ ಪ್ರಧಾನಿ ರಾಜೀವ್​ ಗಾಂಧಿ ಹತ್ಯೆ ಆರೋಪಿ ನಿಧನ!

ಚೆನ್ನೈ : ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಏಳು ಆರೋಪಿಗಳ ಪೈಕಿ ಜೈಲಿನಿಂದ ಬಿಡುಗಡೆಯಾಗಿದ್ದ ಸಂತನ್ (55 ವರ್ಷ) ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ಸಂತನ್, ಲಿವರ್ ಫೇಲ್ಯೂರ್ ನಿಂದ ಬಳತ್ತಿದ್ದ ಇವರನ್ನು ಚೆನ್ನೈ ನ ರಾಜೀವ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆಯುತ್ತಿದ್ದ ಸಂತನ್ ಅವರಿಗೆ ಇಂದು ಬೆಳಗ್ಗೆ, 7:30ರ ಸುಮಾರಿಗೆ ಹೃದಯಾಘಾತವಾಗಿ ಕೊನೆಯುಸಿಳೆದಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಅತ್ತೆಯ ರುಂಡ ಮುಂಡ ಬೇರ್ಪಡಿಸಿದ ಸೋದರಳಿಯ!

1991ರಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 32 ವರ್ಷಗಳ ಕಾಲ ಜೈಲಿ ಶಿಕ್ಷೆ ಅನುಭವಿಸಿದ ಸಂತನ್, 2022ರ ನವೆಂಬರ್ ನಲ್ಲಿ ಬಿಡುಗಡೆಯಾಗಿದ್ದರು.

RELATED ARTICLES

Related Articles

TRENDING ARTICLES