ಬೆಂಗಳೂರು : ಭಾರತ ವಿರುದ್ಧದ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ಹನ್ನೊಂದರ ತಂಡವನ್ನು ಪ್ರಕಟಿಸಲಾಗಿದೆ.
ಮಾರ್ಚ್ 7 ರಿಂದ (ನಾಳೆ) ಧರ್ಮಶಾಲಾದಲ್ಲಿ ಆರಂಭವಾಗಲಿರುವ ಅಂತಿಮ ಟೆಸ್ಟ್ ಪಂದ್ಯಕ್ಕೆ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಆಲಿ ರಾಬಿನ್ಸನ್ ಬದಲಿಗರ ಮಾರ್ಕ್ ವುಡ್ ತಂಡದಲ್ಲಿ ಅವಕಾಶ ಪಡೆದಿದ್ದಾರೆ.
ಇಂಗ್ಲೆಂಡ್ ಪ್ಲೇಯಿಂಗ್ XI
ಬೆನ್ ಸ್ಟೋಕ್ಸ್ (ನಾಯಕ), ಝಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಜಾನಿ ಬೈರ್ಸ್ಟೋವ್, ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಮಾರ್ಕ್ ವುಡ್, ಜೇಮ್ಸ್ ಆಂಡರ್ಸನ್, ಶೋಯೆಬ್ ಬಶೀರ್
ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯಕ್ಕೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ವೇಗಿ ಜಸ್ಪ್ರೀತ್ ಬುಮ್ರಾ ತಂಡಕ್ಕೆ ಪುನಾರಗಮನವಾಗಿದ್ದು, ಗಾಯದಿಂದ ಬಳಲುತ್ತಿರುವ ಕೆ.ಎಲ್ ರಾಹುಲ್ ತಂಡದಿಂದ ದೂರ ಉಳಿದಿದ್ದಾರೆ. ಈ ಟೆಸ್ಟ್ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್ಗೆ ಪ್ಲೇಯಿಂಗ್ XIನಲ್ಲಿ ಅವಕಾಶ ಸಿಗುವ ಸಾಧ್ಯತೆಯಿದೆ.
5ನೇ ಟೆಸ್ಟ್ಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್, ಭರತ್, ದೇವದತ್ ಪಡಿಕ್ಕಲ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.
📍 Dharamsala ⛰️
Getting series finale READY 👍 👍#TeamIndia | #INDvENG | @IDFCFIRSTBank pic.twitter.com/bjtFD6y3EK
— BCCI (@BCCI) March 5, 2024