Friday, September 20, 2024

ಕಾಂಗ್ರೆಸ್​ನ ಮಾಜಿ ಶಾಸಕ ವಾಸು ನಿಧನ

ಮೈಸೂರು: ಮೇಯರ್ ವಾಸು ಎಂದೇ ಖ್ಯಾತರಾಗಿದ್ದ ಕಾಂಗ್ರೆಸ್​ ಮಾಜಿ ಶಾಸಕ ವಾಸು(72)ಇಂದು ನಿಧನರಾಗಿದ್ದಾರೆ. 

ಮೈಸೂರಿನ ಜಯಲಕ್ಷ್ಮೀಪುರಂ ನಿವಾಸದಲ್ಲಿ ವಾಸು ನಿಧನರಾಗಿದ್ದು, ಕಳೆದ ಬಾರಿ ಚಾಮರಾಜ ವಿಧಾನಸಭಾ ಕ್ಷೇತ್ರದಿಂದ ಇವರು ಟಿಕೆಟ್ ವಂಚಿತರಾಗಿದ್ದರು. ಮೈಸೂರು ಮೇಯರ್ ಆಗಿದ್ದ ವಾಸು ಬಳಿಕ ಶಾಸಕರಾದರು. ವಿದ್ಯಾವಿಕಾಸ ಶಿಕ್ಷಣ ಸಂಸ್ಥೆ ಮಾಲೀಕರಾಗಿರುವ ಇವರು ‘ಪ್ರಜಾನುಡಿ’ ಪತ್ರಿಕೆ ಮಾಲೀಕರಾಗಿದ್ದರು.

 

 

RELATED ARTICLES

Related Articles

TRENDING ARTICLES