Monday, May 20, 2024

IPL 2024: ಗುಜರಾತ್ ವಿರುದ್ಧ ಜಯ ಸಾಧಿಸಿದ ಚೆನ್ನೈ ಸೂಪರ್ ಕಿಂಗ್ಸ್

ಬೆಂಗಳೂರು: ಐಪಿಎಲ್​ 17 ಆವೃತ್ತಿಯ 7ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಹಾಗೂ ಗುಜರಾತ್ ಟೈಟಾನ್ಸ್​ ತಂಡ ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ಗೆಲುವಿಗಾಗಿ ಸೆಣೆದಾಟದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆಲುವು ಸಾಧಿಸಿದೆ. 

ಹೌದು, ಸಿಎಸ್‌ಕೆ 206ರನ್‌ಗಳ ಕಠಿಣ ಗುರಿಯನ್ನು ಜಿಟಿಗೆ ಟಾರ್ಗೆಟ್​ ನೀಡಿತ್ತು.63 ರನ್​ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ಜಯಗಳಿಸಿದೆ.

ಚೆನ್ನೈ ಸಂಭವನೀಯ ತಂಡ

ಋತುರಾಜ್ ಗಾಯಕ್ವಾಡ್(ನಾಯಕ), ರಚಿನ್ ರವೀಂದ್ರ, ಅಜಿಂಕ್ಯ ರಹಾನೆ, ಡೇರಿಲ್ ಮಿಚೆಲ್, ರವೀಂದ್ರ ಜಡೇಜಾ, ಎಂ.ಎಸ್. ಧೋನಿ (ವಿ.ಕೀ), ಸಮೀರ್ ರಿಜ್ವಿ, ದೀಪಕ್ ಚಾಹರ್, ಮಹೇಶ್ ತೀಕ್ಷಣ, ಮುಸ್ತಾಫಿಜುರ್ ರೆಹಮಾನ್, ತುಷಾರ್ ದೇಶಪಾಂಡೆ.

ಗುಜರಾತ್ ಸಂಭವನೀಯ ತಂಡ

ಶುಭಮನ್ ಗಿಲ್ (ನಾಯಕ), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಸಾಯಿ ಸುದರ್ಶನ್, ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ಅಜ್ಮತುಲ್ಲಾ ಒಮರ್ಜಾಯ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಉಮೇಶ್ ಯಾದವ್, ಸಾಯಿ ಕಿಶೋರ್, ಸ್ಪೆನ್ಸರ್ ಜಾನ್ಸನ್.

 

RELATED ARTICLES

Related Articles

TRENDING ARTICLES