ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವನ ಭೀಕರ ಕೊಲೆ ಮಾಡಿರುವ ಘಟನೆ ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ: ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ದ FIR ದಾಖಲು
ಕುಮಾರ್ (39) ಕೊಲೆಯಾದ ವ್ಯಕ್ತಿ, ಸೋಮವಾರ ರಾತ್ರಿ 2ಗಂಟೆ ಸುಮಾರಿಗೆ ಕ್ಷುಲ್ಲಕ ಕಾರಣಕ್ಕೆ ದುಷ್ಕರ್ಮಿಗಳು ಕುಮಾರ್ ಎಂಬಾತನನ್ನು ಕೊಲೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಶ್ರೀರಾಂಪುರ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಘಟನೆ ಸಂಬಂಧ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.