Friday, September 20, 2024

ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ಜಾಮೀನು ಅರ್ಜಿ ವಜಾ

ಬೆಂಗಳೂರು: ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ಸದ್ಯ ಅರೆಸ್ಟ್ ಆಗಿರುವ ಮಾಜಿ ಸಚಿವ ರೇವಣ್ಣನವರ ಪುತ್ರ ಸೂರಜ್ ಜಾಮೀನು ಅರ್ಜಿ ವಜಾ ಆಗಿದೆ.

ಇದನ್ನೂ ಓದಿ: ಐಸಿಸಿ ತಿಂಗಳ ಶ್ರೇಷ್ಠ ಆಟಗಾರರಾಗಿ ಬುಮ್ರಾ, ಸ್ಮೃತಿ ಮಂದಾನಗೆ ಮನ್ನಣೆ

ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಮೊದಲ ಪ್ರಕರಣದ ಸಂಬಂಧ ಸೂರಜ್ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ. 27 ವರ್ಷದ ಸಂತ್ರಸ್ತನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್ ರೇವಣ್ಣ ಅವರನ್ನು ಹೊಳೆನರಸೀಪುರ ಪೊಲೀಸರು ಬಂಧಿಸಿದ್ದರು. ಕೋರ್ಟ್ ಸೂರಜ್ ರೇವಣ್ಣಗೆ ನ್ಯಾಯಾಂಗ ಬಂಧನ ವಿಧಿಸಿದ್ದು ಸದ್ಯ ಪರಪ್ಪನ ಅಗ್ರಹಾರದಲ್ಲಿದ್ದಾರೆ.

RELATED ARTICLES

Related Articles

TRENDING ARTICLES