Friday, September 20, 2024

KPSC ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ: ಪರೀಕ್ಷಾ ದಿನಾಂಕ ಪ್ರಕಟ

ಬೆಂಗಳೂರು: ಕೆಪಿಎಸ್​ಸಿ ಪೂರ್ವಭಾವಿ ಪರೀಕ್ಷೆ ದಿನಾಂಕವನ್ನು ಮುಂದೂಡಲಾಗಿದೆ. ಈ ಹಿಂದೆ ಆ.25 ಕ್ಕೆ ನಿಗದಿಯಾಗಿದ್ದ ಕೆಎಎಸ್ ಪೂರ್ವಭಾವಿ ಪರೀಕ್ಷೆಯ ದಿನಾಂಕ ಸದ್ಯ ಮುಂದೂಡಲಾಗಿದೆ. ನಿಗದಿಯಾಗಿದ್ದ ದಿನಾಂಕದಂದು ಗೆಜೆಟೆಡ್ ಪ್ರೊಬೆಷನರ್ಸ್ ಗ್ರೂಪ್ ಎ, ಬಿ ವಿಭಾಗದ 384 ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಯಬೇಕಿತ್ತು.ಆದರೆ ಇದೇ ದಿನದಂದು ಬ್ಯಾಂಕಿಂಗ್ ಪರೀಕ್ಷೆಯೂ ನಿಗದಿಯಾಗಿದ್ದರಿಂದ ಅಭ್ಯರ್ಥಿಗಳಿಗೆ ಸಮಸ್ಯೆಯಾಗಿತ್ತು.

ಇದನ್ನೂ ಓದಿ: ‘ಗೃಹಲಕ್ಷ್ಮೀ’ ಹಣ 2-3 ದಿನದಲ್ಲಿ ಬಿಡುಗಡೆ

RELATED ARTICLES

Related Articles

TRENDING ARTICLES