Sunday, January 19, 2025

ರಾಜ್ಯಸಭಾ ಸದಸ್ಯ ಅಮರ್ ಸಿಂಗ್​ ವಿಧಿವಶ

ಸಮಾಜವಾದಿ ಪಕ್ಷದ ಮಾಜಿ ಮುಖಂಡ,  ರಾಜ್ಯಸಭಾ ಸದಸ್ಯ ಅಮರ್ ಸಿಂಗ್ (64)​ ವಿಧಿವಶರಾಗಿದ್ದಾರೆ. ಬಹುದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಸಿಂಗಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

 

RELATED ARTICLES

Related Articles

TRENDING ARTICLES