Wednesday, October 30, 2024

ಅಸ್ಸಾಂನಲ್ಲಿ ಬಿಜೆಪಿ ಜಯಭೇರಿ..!

ಅಸ್ಸಾಂ: ಅಸ್ಸಾಂನಲ್ಲಿ ಬಿಜೆಪಿ ಗೆಲುವಿನತ್ತ ಸಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕ ಹಾಗೂ ಈಶಾನ್ಯ ಪ್ರದೇಶ ಅಭಿವೃದ್ಧಿ ಸಚಿವರಾದ ಡಾ. ಜಿತೇಂದ್ರ ಸಿಂಗ್​ ಅಸ್ಸಾಂ ಜನತೆಗೆ ಧನ್ಯವಾದ ಸಲ್ಲಿಸಿದ್ದಾರೆ. ಬಿಜೆಪಿಗೆ ಭಾರೀ ಗೆಲುವು ಲಭಿಸಲು ರಾಜ್ಯದ ಜನರು ಕೇಂದ್ರ ಮತ್ತು ರಾಜ್ಯ ಎರಡೂ ಕಡೆ ಬಿಜೆಪಿ ಅಧಿಕಾರದಲ್ಲಿರುವುದರಿಂದ ಆಗುವ ಪ್ರಯೋಜನವನ್ನು ಅರಿತಿದ್ದಾರೆ. ಅದಕ್ಕಾಗೇ ಮತ್ತೆ ನಮ್ಮ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದರು.

RELATED ARTICLES

Related Articles

TRENDING ARTICLES