Thursday, December 19, 2024

ರಸ್ತೆ ಅಪಘಾತ: ಸ್ಥಳದಲ್ಲೇ ಇಬ್ಬರು ಸಾವು

ಕಾರವಾರ : ಲಾರಿ ಅಪಘಾತವಾಗಿ ಬೈಕ್ ಸವಾರಿಬ್ಬರೂ ಸ್ಥಳದಲ್ಲೇ ಸಾವನಪ್ಪಿದ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೊಗ್ರಿಬೈಲ್ ಬೊಗ್ರಿಬೈಲ್ ಸಮೀಪ ನಡೆದಿದೆ.

ಬೊಮ್ಮಯ್ಯ ನಾಯಕ,(70) ನಾರಾಯಣ ನಾಯಕ(50)ಮೃತ ದುರ್ದೈವಿಗಳು. ಅಂಕೋಲಾ ಕಡೆಗೆ ಬರುತ್ತಿದ್ದ ಬೈಕ್ ಸವಾರಿಗೆ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಮೃತಪಟ್ಟಿದ್ದಾರೆ.

ಇನ್ನು ಈ ಪ್ರಕರಣವು ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಯಲ್ಲಿ ನಡೆದಿದೆ.

RELATED ARTICLES

Related Articles

TRENDING ARTICLES