Friday, November 22, 2024

ಮುಖ್ಯಮಂತ್ರಿ ಸ್ಥಾನದ ಚರ್ಚೆ ಬೇಡ: ಸಿದ್ದರಾಮಯ್ಯ

ಮೈಸೂರು: ‘ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಈಗ ಹೆಚ್ಚು ಚರ್ಚಿಸುವ ಅಗತ್ಯವಿಲ್ಲ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನ ಜನಮನ ಪ್ರತಿಷ್ಠಾನದಿಂದ ನಗರದ ಕಲಾಮಂದಿರದಲ್ಲಿ ಶನಿವಾರ ಆಯೋಜಿಸಿದ್ದ ‘ಸಿದ್ದರಾಮಯ್ಯ ಆಡಳಿತ: ನೀತಿ–ನಿರ್ಧಾರ’ ಗ್ರಂಥ ಬಿಡುಗಡೆ ಹಾಗೂ ಸಂವಾದ ಗೋಷ್ಠಿಯಲ್ಲಿ ಅವರು ಮಾತನಾಡಿದರು.

ಅಭಿಮಾನಿಗಳು ಸೇರಿದಂತೆ ಯಾರು ಏನೇ ಹೇಳಿದರೂ ಕೊನೆಯದಾಗಿ ನಿರ್ಧರಿಸುವುದು ಪಕ್ಷದ ಶಾಸಕರು ಹಾಗೂ ಹೈಕಮಾಂಡ್’ ಎಂದು ಸ್ಪಷ್ಟಪಡಿಸಿದರು.

RELATED ARTICLES

Related Articles

TRENDING ARTICLES