ಚಿತ್ರದುರ್ಗ : ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ಡಿ.ವೈ.ಎಸ್ಪಿ ಅನಿಲ್ ಕುಮಾರ್ ನೇತೃತ್ವದಲ್ಲಿ ನಿನ್ನೆ ಶ್ರೀಗಳ ವಿಚಾರಣೆ ನಡೆದಿದ್ದು, ಇಂದು ಸೆಪ್ಟೆಂಬರ್ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಅದಲ್ಲದೇ, ಚಿತ್ರದುರ್ಗದ JMFC ಕೋರ್ಟ್ನಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಲೈಂಗಿಕ ದೌರ್ಜನ್ಯ ಕೇಸ್ನಲ್ಲಿ 9 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.