ಬೆಂಗಳೂರು: ಸಚಿವ ಉಮೇಶ್ ಕತ್ತಿ ಅವರಿಗೆ ಹೃದಯಘಾತ ಸಂಭವಿಸಿ ಬೆಂಗಳೂರಿನ ಎಮ್ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಲ್ಲಿ ಇಂದು ರಾತ್ರಿ 10 ಗಂಟೆಗೆ ಉಮೇಶ್ ಕತ್ತಿ ಅವರು ಬಾತ್ರೂಮ್ಗೆ ಹೋದಾಗ ಈ ವೇಳೆ ಹೃದಯಘಾತ ಸಂಭವಿಸಿದೆ.
ಇನ್ನ ಉಮೇಶ್ ಕತ್ತಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತುತುಘ ನಿಗಾ ಘಟಕದಲ್ಲಿ ವೈದ್ಯರಿಂದ ಚಿಕಿತ್ಸೆ ನಡೆಯುತ್ತಿದೆ.