Thursday, December 19, 2024

ಮೊದಲು ಬ್ಯಾಟಿಂಗ್​ ಮಾಡಲಿರುವ ಭಾರತ; ಟಾಸ್​ ಗೆದ್ದ ಇಂಗ್ಲೆಂಡ್​ ಪೀಲ್ಡಿಂಗ್​ ಆಯ್ಕೆ

ಆಸ್ಟ್ರೇಲಿಯಾ: ಇಂದು ನಡೆಯುತ್ತಿರುವ ಟಿ-20 ಸಮಿಫೈನಲ್​​ ಪಂದ್ಯದಲ್ಲಿ ಇಂಗ್ಲೆಂಡ್​ ಟಾಸ್​ ಗೆದ್ದು ಪೀಲ್ಡಿಂಗ್​ ಆಯ್ಕೆ ಮಾಡಿಕೊಂಡಿದೆ. ಈ ಮೂಲಕ ಭಾರತ ಮೊದಲು ಭ್ಯಾಟಿಂಗ್ ಬಂದಿದೆ.

ಆಸ್ಟ್ರೇಲಿಯಾದ ಅಡಿಲೇಡ್​ ಮೈದಾನದಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್​ ಎರಡನೇ ಸಮಿಫೈನಲ್​ ಪಂದ್ಯದಲ್ಲಿ ಇಂಗ್ಲೆಂಡ್​ ಟಾಸ್​ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿದ್ದು, ಮೊದಲು ಭಾರತಕ್ಕೆ ಬ್ಯಾಟಿಂಗ್​ ಬಿಟ್ಟುಕೊಟ್ಟಿದೆ.

ಆಡುವ ಭಾರತ ತಂಡದ 11 ರ ಬಳಗ

ಕೆಎಲ್ ರಾಹುಲ್, ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್(ಕೀಪರ್​​), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್

ಆಡುವ ಇಂಗ್ಲೆಂಡ್​ ತಂಡದ 11 ರ ಬಳಗ 

ಜೋಸ್ ಬಟ್ಲರ್(ನಾಯಕ), ಅಲೆಕ್ಸ್ ಹೇಲ್ಸ್, ಫಿಲಿಪ್ ಸಾಲ್ಟ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಸ್ಯಾಮ್ ಕರ್ರಾನ್, ಕ್ರಿಸ್ ಜೋರ್ಡಾನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್

RELATED ARTICLES

Related Articles

TRENDING ARTICLES